Normal 0 false false false EN-US X-NONE X-NONE ನವದೆಹಲಿ : ಕೇಂದ್ರ ಸರ್ಕಾರ ಕಲ್ಲಿದ್ದಲು ವಲಯಗಳನ್ನು ಸರ್ಕಾರದ ಏಕಸ್ವಾಮ್ಯದಿಂದ ರದ್ದುಗೊಳಿಸಿ ಖಾಸಗಿ ಸಂಸ್ಥೆಗಳಿಗೆ ವಾಣಿಜ್ಯ ಗಣಿಗಾರಿಕೆಗಾಗಿ ನೀಡಿದೆ. ಈ ವ್ಯವಸ್ಥೆಯನ್ನು ಪ್ರಧಾನಿ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಜೂನ್ 18ರಂದು ಚಾಲನೆ ನೀಡಿದ್ದಾರೆ. ಬಳಿಕ ಮಾತನಾಡಿದ ಪ್ರಧಾನಿ ಮೋದಿಯವರು, ಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡಲು ಸರ್ಕಾರ ಪ್ರಮುಖ ಹೆಜ್ಜೆ ಇಟ್ಟಿದೆ. ಆಮದುಗಳ ಮೇಲಿನ ಅವಲಂಬನೆಯನ್ನು