ಭೀಮಾ ಕೊರೆಗಾಂವ್ ಯುದ್ಧದ 200ನೇ ವರ್ಷದ ಕಾರ್ಯಕ್ರಮದಲ್ಲಿ ಪ್ರಚೋಧನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಗುಜರಾತ್ ನೂತನ ಶಾಸಕ ಜಿಗ್ನೇಶ್ ಮೇವಾನಿ ವಿರುದ್ಧ ಪುಣೆಯಲ್ಲಿ ದೂರು ದಾಖಲಾಗಿದೆ. ಕಳೆದ ಡಿಸೆಂಬರ್ 31ರಂದು ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ದಲಿತ ಹೋರಾಟಗಾರರಾಗಿರು ಶಾಸಕ ಜಿಗ್ನೇಶ್ ಮೇವಾನಿ ಹಾಗೂ ಜೆಎನ್ಯು ವಿಶ್ವವಿದ್ಯಾಲಯದ ವಿದ್ಯಾರ್ಥಿ ಉಮರ್ ಖಲೀದ್ ಪ್ರಚೋದನಕಾರಿ ಭಾಷಣ ಮಾಡಿರುವ ಬಗ್ಗೆ ದೂರು ದಾಖಲಾಗಿದೆ. ಅಕ್ಷಯ್ ಬಿಕಂದ್ ಮತ್ತು ಆನಂದ್ ದೋಂಡ್