ಚೆನ್ನೈ : ವ್ಯಕ್ತಿಯೋರ್ವ ಸ್ವಿಗ್ಗಿಯಲ್ಲಿ ಆರ್ಡರ್ ಮಾಡಿದ್ದ ಸಸ್ಯಹಾರಿ ಊಟದಲ್ಲಿ ಚಿಕನ್ ಪೀಸ್ಗಳು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಆತ ಫುಡ್ ಡೆಲಿವರಿ ಕಂಪನಿ ವಿರುದ್ಧ ಕಿಡಿಕಾರಿದ್ದಾರೆ.ಕೋ ಶೇಶಾ ಎಂಬ ತಮಿಳು ಗೀತೆ ರಚನಕಾರರು ಘಟನೆಗೆ ಸಂಬಂಧಿಸಿ ಟ್ವೀಟ್ ಮಾಡಿದ್ದಾರೆ. ಶೇಷಾ ಅವರು ಸಸ್ಯಹಾರಿಯಾಗಿದ್ದು, ಗೋಬಿ ಮಂಚೂರಿ ವಿತ್ ಕಾರ್ನ್ ಫ್ರೈಡ್ ರೈಸ್ನ್ನು ಆರ್ಡರ್ ಮಾಡಿದ್ದರು. ಆದರೆ ಆ ತಿಂಡಿಯಲ್ಲಿ ಅವರಿಗೆ ಚಿಕನ್ ಪೀಸ್ ಇರುವುದು ತಿಳಿದಿದೆ.ಈ ಹಿನ್ನೆಲೆಯಲ್ಲಿ ಅವರು