ಝಬುವಾ : ಮಧ್ಯಪ್ರದೇಶದಲ್ಲಿ ಹೊಸದಾಗಿ ಜಾರಿಯಾಗಿರುವ ನಿಕಾಹ್ ಯೋಜನೆ ಅಡಿಯಲ್ಲಿ ಸರ್ಕಾರವು ಮಧ್ಯಪ್ರದೇಶದ ಝಬುವಾ ಜಿಲ್ಲೆಯಲ್ಲಿ ಸಾಮೂಹಿಕ ವಿವಾಹ ಮಹೋತ್ಸವವನ್ನು ನಡೆಸಿತ್ತು. ಪ್ರತಿ ವಧುಗಳಿಗೆ ಮೇಕಪ್ ಬಾಕ್ಸ್ಗಳನ್ನು ನೀಡಲಾಗಿತ್ತು. ಆದರೆ ಅದರಲ್ಲಿ ಕಾಂಡೋಮ್ ಮತ್ತು ಗರ್ಭನಿರೋಧಕ ಮಾತ್ರೆಗಳನ್ನು ಇಡಲಾಗಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮುಖ್ಯಮಂತ್ರಿ ಕನ್ಯಾ ವಿವಾಹ/ನಿಕಾಹ್ ಯೋಜನೆ ಅಡಿಯಲ್ಲಿ, ಹಿಂದುಳಿದ ಸಮುದಾಯಗಳ ಮಹಿಳೆಯರಿಗಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಏರ್ಪಡಿಸಿದ್ದರು.ಸೋಮವಾರ (ಮೇ29)ದಂದು 296 ಜೋಡಿಗಳಿ ಈ