ನವದೆಹಲಿ : ಲೈಂಗಿಕವಾಗಿ ಹರಡುವ ರೋಗಗಳ ಬಗ್ಗೆ ಜನರಲ್ಲಿ ಬಲವಾದ ಜಾಗೃತಿ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ 2025ರ ವೇಳೆಗೆ ಕಾಂಡೋಮ್ ಮಾರುಕಟ್ಟೆ ಗಾತ್ರ ಭಾರೀ ಪ್ರಮಾಣದಲ್ಲಿ ಹೆಚ್ಚಲಿದೆ ಎಂದು ಜಾಗತಿಕ ತಂತ್ರಜ್ಞಾನ ಸಂಸ್ಥೆಯೊಂದು ತಿಳಿಸಿದೆ.