ಮಾಧ್ಯಮಗಳಲ್ಲಿ ಕಾಂಡೋಮ್ ಜಾಹೀರಾತುಗಳನ್ನು ಪ್ರಸಾರ ಮಾಡಲು ಕೇಂದ್ರ ಸರ್ಕಾರ ಹೊಸ ನಿಯಮ ರೂಪಿಸಿದ್ದು, ಬೆಳಿಗ್ಗೆ 6ರಿಂದ ರಾತ್ರಿ 10ಗಂಟೆವರೆಗೆ ಈ ಜಾಹೀರಾತುಗಳನ್ನು ಪ್ರಸಾರ ಮಾಡಲು ನಿರ್ಬಂಧ ಹೇರಿದೆ. ಕಾಂಡೋಮ್ ಜಾಹೀರಾತುಗಳು ಮಕ್ಕಳ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಅಸಭ್ಯ ಜಾಹೀರಾತುಗಳಿಂದ ಅನಾರೋಗ್ಯಕರ ಅಭ್ಯಾಸಗಳಿಗೆ ಕಾರಣವಾಗುತ್ತದೆ. ಆದ್ದರಿಂದ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆವರೆಗೆ ಮಾತ್ರವೇ ಕಾಂಡೋಮ್ ಜಾಹೀರಾತುಗಳನ್ನು