ನವದೆಹಲಿ: ಪ್ರಸ್ತುತ ದಿನದಲ್ಲಿ ಅವಿವಾಹಿತ ಮಹಿಳೆಯರು ಹೆಚ್ಚು ಸುರಕ್ಷಿತ ಲೈಂಗಿಕ ಸಂಪರ್ಕ ಹೊಂದಲು ಬಯಸುತ್ತಾರೆ. ಲೈಂಗಿಕ ಸುರಕ್ಷತೆಯ ದೃಷ್ಟಿಯ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಡೋಮ್ ಮೊರೆ ಹೋಗಿರುವುದಾಗಿ ಆರೋಗ್ಯ ಸಚಿವಾಲಯ 2015-16ನೇ ಸಾಲಿನಲ್ಲಿ ನಡೆಸಿದ ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆಯಲ್ಲಿ ಬಯಲಾಗಿದೆ. ಕಳೆದ 10 ವರ್ಷಗಳಲ್ಲಿ ಕಾಂಡೋಮ್ ಬಳಕೆ ಶೇ.2ರಿಂದ ಶೇ.12ಕ್ಕೆ ಹೆಚ್ಚಳವಾಗಿದೆ ಎಂದು ಸಮೀಕ್ಷೆ ತಿಳಿಸಿದೆ. 20ರಿಂದ 24 ವರ್ಷ ವಯಸ್ಸಿನ ಅವಿವಾಹಿತ ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಸೆಕ್ಸ್