ನವದೆಹಲಿ : ರಾತ್ರಿ ಚಲಿಸುತ್ತಿದ್ದ ಬಸ್ ನಲ್ಲಿ ಚಾಲಕ ಮತ್ತು ಕಂಡೆಕ್ಟರ್ ಸೇರಿ ಮಹಿಳೆಯ ಮೇಲೆ ಮಾನಭಂಗ ಎಸಗಿದ ಘಟನೆ ಮೀರತ್ ನಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಮಹಿಳೆ ಬಸ್ ಹತ್ತಿದಾಗ ಆಕೆಗೆ ತಂಪು ಪಾನೀಯ ನೀಡಲಾಯಿತು. ಬಳಿಕ ಆಕೆ ಪ್ರಜ್ಞೆ ಕಳೆದುಕೊಂಡಿದ್ದು, ಆಗ ಇಡೀ ರಾತ್ರಿ ಚಾಲಕ ಮತ್ತು ಕಂಡೆಕ್ಟರ್ ಸೇರಿ ಮಹಿಳೆಯ ಮೇಲೆ ಮಾನಭಂಗ ಎಸಗಿ ಬಳಿಕ ಬಸ್ ನಿಂದ ಹೊರಗೆಸೆದಿದ್ದಾರೆ ಎನ್ನಲಾಗಿದೆ. ಶನಿವಾರ ಮಹಿಳೆ ರಸ್ತೆಯಲ್ಲಿ