ಮುಂಬೈ: ಮಹಿಳೆಯರ ಅಶ್ಲೀಲ ವಿಡಿಯೋ ಮಾಡಿ ಅಂತಹ ವೆಬ್ ಸೈಟ್ ಗಳಿಗೆ ಮಾರುತ್ತಿದ್ದ ಬಸ್ ಕಂಡಕ್ಟರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಇಬ್ಬರು ಮಹಿಳೆಯರು ದೂರು ನೀಡಿದ್ದರು. ಇಬ್ಬರು ಮಹಿಳೆಯರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ದೈಹಿಕ ಸಂಬಂಧವಿಟ್ಟುಕೊಂಡಿದ್ದ. ಬಳಿಕ ಈ ಮಹಿಳೆಯರೊಂದಿಗಿನ ಖಾಸಗಿ ಕ್ಷಣಗಳನ್ನು ವಿಡಿಯೋ ಮಾಡಿಟ್ಟುಕೊಂಡಿದ್ದ. ಇದನ್ನು ಅಶ್ಲೀಲ ವೆಬ್ ಸೈಟ್ ಗಳಿಗೆ ಮಾರಿ ಇದುವರೆಗೆ ಸುಮಾರು 5 ಲಕ್ಷ ರೂ.ವರೆಗೆ ಹಣ ಸಂಪಾದಿಸಿದ್ದ. ಇದೀಗ