ಮುಂಬೈ : ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟನ್ನು ಸೃಷ್ಟಿಸಿದ್ದ ಬಂಡಾಯ ಶಾಸಕರ ನೇತೃತ್ವದ ನಾಯಕ ಏಕನಾಥ್ ಶಿಂಧೆ ಅವರು ಜೂ. 30ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬಹುಮತ ಸಾಬೀತು ಮಾಡಲಿದ್ದಾರೆ. ಎರಡು ದಿನಗಳ ಕಾಲ ಕರೆಯಲಾಗಿದ್ದ ವಿಶೇಷ ಅಧಿವೇಶನದಲ್ಲಿ, ಭಾನುವಾರದಂದು ಸ್ಪೀಕರ್ ಆಯ್ಕೆ ಮಾಡಲಾಗಿತ್ತು.ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಬಂಡಾಯ ಶಾಸಕರ ನೆರವಿನೊಂದಿಗೆ 164 ಮತಗಳನ್ನು ಗಳಿಸುವ ಮೂಲಕ ಸ್ಪೀಕರ್ ಆಗಿ ಆಯ್ಕೆಯಾಗಿದ್ದರು. ಈ