ಪಶ್ಚಿಮ ಬಂಗಾಳ : ಇಂದು ಲೋಕಸಭಾ ಚುನಾವಣೆಯ 5 ನೇ ಹಂತದ ಮತದಾನ ನಡೆಯುತ್ತಿದ್ದು, ಈ ವೇಳೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹಾಗೂ ಟಿಎಂಸಿ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ. ಚಕಥಲಿಯಾ ಸೂರ್ಯ ಸೇನ್ ಪಲ್ಲಿಯಲ್ಲಿ ಬಿಜೆಪಿ ನಾಯಕ ಅರ್ಜುನ್ ಸಿಂಗ್ ಮಹಿಳಾ ಬೆಂಬಲಿಗರ ಜೊತೆ ಅಸಭ್ಯವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ಟಿಎಂಸಿ ಕಾರ್ಯಕರ್ತರು ಗಲಾಟೆ ನಡೆಸಿದ್ದಾರೆ. ಆದರೆ ಈ ಆರೋಪವನ್ನು ಅಲ್ಲಗೆಳೆಯದ ಅರ್ಜುನ್ ಸಿಂಗ್ ಉದ್ದೇಶಪೂರ್ವಕವಾಗಿ ಆರೋಪ ಮಾಡಿ