ಚೆನ್ನೈ: ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಸೋಲನುಭವಿಸಿರಬಹುದು. ಆದರೆ, ಸೂಕ್ತ ಸಮಯದಲ್ಲಿ ತಿರುಗೇಟು ನೀಡಲಿದೆ ಎಂದು ಕಾಂಗ್ರೆಸ್ ಮುಖಂಡ ವೀರಪ್ಪಾ ಮೊಯ್ಲಿ ಹೇಳಿದ್ದಾರೆ.