ನವದೆಹಲಿ: ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಟ್ವಿಟರ್ ಖಾತೆಯನ್ನು ಹ್ಯಾಕರ್ಸ್ಗಳು ಹ್ಯಾಕ್ ಮಾಡಿದ್ದಲ್ಲದೇ ಆಕ್ಷೇಪಾರ್ಹ ಸಂದೇಶಗಳನ್ನು ಪೋಸ್ಟ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.