ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ಎರಡು ವರ್ಷಗಳ ಅಧಿಕಾರವಧಿ ಪೂರ್ಣಗೊಳಿಸಿದ ಸಂಭ್ರಮವನ್ನು ಬಿಜೆಪಿ ಆಚರಿಸುತ್ತಿದ್ದರೆ, ಕಾಂಗ್ರೆಸ್ ಪಕ್ಷ ಮೋದಿ ಸರಕಾರದ ವೈಫಲ್ಯಗಳ ಪುಸ್ತಕವನ್ನು ಬಿಡುಗಡೆ ಮಾಡಿದೆ.