ಲಕ್ನೋ: ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ದೆಹಲಿಯಲ್ಲಿ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಲಿದ್ದು, ಮುಂದಿನ ವಾರ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಪಕ್ಷದ ಮೈತ್ರಿ ಕುರಿತಂತೆ ಘೋಷಣೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.