ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯ ಭ್ರಷ್ಟಾಚಾರ ಮತ್ತು ನೋಟು ನಿಷೇಧ ಕುರಿತಂತೆ ಕಾಂಗ್ರೆಸ್ ಪಕ್ಷ ಜನೆವರಿ 6 ರಿಂದ ದೇಶಾದ್ಯಂತ ಪ್ರತಿಭಟನೆ ಆರಂಭಿಸುವುದಾಗಿ ಘೋಷಿಸಿದೆ.