ಮುಂಗಾರು ಅಧಿವೇಶನದ ಎರಡನೇ ದಿನವಾದ ಇಂದು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ವಾಗ್ವಾದಕ್ಕೆ ಕಾರಣವಾಯಿತು. ಅರುಣಾಚಲ ಮತ್ತು ಉತ್ತರಾಖಂಡ್ ರಾಜಕೀಯ ಬಿಕ್ಕಟ್ಟಿಗೆ ಮೋದಿ ಸರಕಾರ ಕಾರಣವಲ್ಲ. ಕಾಂಗ್ರೆಸ್ ಪಕ್ಷ ಮುಳುಗುವ ಹಡಗು ಎಂದು ಗೃಹ ಸಚಿವ ರಾಜನಾಥ್ ಸಿಂಗ್ ತಿರುಗೇಟು ನೀಡಿದ್ದಾರೆ. ಉತ್ತರಾಖಂಡ್ ಮತ್ತು ಅರುಣಾಚಲ ಪ್ರದೇಶದಲ್ಲಿ ಎದುರಾದ ರಾಜಕೀಯ ಬಿಕ್ಕಟ್ಟಿಗೆ ಕಾಂಗ್ರೆಸ್ ಪಕ್ಷದ ಅಂತರಿಕ ಬಿಕ್ಕಟ್ಟು ಕಾರಣ. ಜನಪ್ರಿಯ ಸರಕಾರಗಳನ್ನು ಉರುಳಿಸಿದ ಖ್ಯಾತಿ ಕಾಂಗ್ರೆಸ್ ಪಕ್ಷಕ್ಕಿದೆ. ಒಂದು