ನವದೆಹಲಿ: ಮೊನ್ನೆಯಷ್ಟೇ ಚುನಾವಣಾ ರ್ಯಾಲಿಯೊಂದರಲ್ಲಿ ಕಾಂಗ್ರೆಸ್ ನಾಯಕ ರಾಜ್ ಬಬ್ಬರ್ ಪ್ರಧಾನಿ ಮೋದಿ ತಾಯಿಯ ವಯಸ್ಸಿನ ಬಗ್ಗೆ ಉಲ್ಲೇಖಿಸಿ ಅವಹೇಳನ ಮಾಡಿದ್ದರು. ಇದೀಗ ಮತ್ತೆ ಕಾಂಗ್ರೆಸ್ ಮೋದಿ ತಂದೆಯ ಬಗ್ಗೆ ಪ್ರಶ್ನಿಸಿ ವಿವಾದವೆಬ್ಬಿಸಿದೆ.ಯಾರಿಗೂ ಮೋದಿ ತಂದೆ ಬಗ್ಗೆ ಗೊತ್ತಿಲ್ಲ. ಆದರೆ ಎಲ್ಲರಿಗೂ ರಾಹುಲ್ ಗಾಂಧಿಯವರ ಐದು ತಲೆಮಾರುಗಳ ಬಗ್ಗೆ ಗೊತ್ತಿದೆ ಎಂದು ಕಾಂಗ್ರೆಸ್ ನಾಯಕ ವಿಲಾಸ್ ರಾವ್ ಮುತ್ತೇಮ್ವಾರ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.ಚುನಾವಣೆ ರ್ಯಾಲಿಯಲ್ಲಿ ಪ್ರಧಾನಿ ಮೋದಿಯ ವೈಯಕ್ತಿಕ ವಿಚಾರಗಳ