ನವದೆಹಲಿ : ಇಸ್ರೋ ಕೈಗೊಂಡಿದ್ದ ಚಂದ್ರಯಾನ -2 ಯೋಜನೆ ಬಹುತೇಕ ಯಶಸ್ವಿಯಾಗಿ ನಡೆದಿದ್ದು, ಆದರೆ ಅಂತಿಮ ಕ್ಷಣದಲ್ಲಿ ವಿಕ್ರಮ್ ಲ್ಯಾಂಡರ್ ನಿಂದ ಸಿಗ್ನಲ್ ಸಂಪರ್ಕ ಕಡಿತಗೊಂಡಿದೆ. ಈ ಬಗ್ಗೆ ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚಂದ್ರಯಾನ-2 ಮೂನ್ ಮಿಷನ್ನಲ್ಲಿ ಇಸ್ರೋ ತಂಡವು ಮಾಡಿದ ಅದ್ಭುತ ಕಾರ್ಯಕ್ಕಾಗಿ ಅಭಿನಂದನೆಗಳು. ನಿಮ್ಮ ಉತ್ಸಾಹ ಮತ್ತು ಸಾಧನೆ ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯಾಗಿದೆ. ನಿಮ್ಮ ಕೆಲಸ ವ್ಯರ್ಥವಾಗಿಲ್ಲ. ನಿಮ್ಮ ಈ ಸಾಧನೆ ಭಾರತೀಯ