ನವದೆಹಲಿ : ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳು ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಿದ ರೀತಿಯಲ್ಲೇ ಉಪರಾಷ್ಟ್ರಪತಿ ಚುನಾವಣೆಗೂ ಒಮ್ಮತ ಅಭ್ಯರ್ಥಿ ಆಯ್ಕೆ ಮಾಡಲು ಚಿಂತಿಸಿದ್ದು,ಈ ನಿಟ್ಟಿನಲ್ಲಿ ಕಾಂಗ್ರೆಸ್ ಒಂದು ಹೆಜ್ಜೆ ಮುಂದೆ ಇಡಲು ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ.ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ ವಹಿಸಿ ವಿಪಕ್ಷಗಳ ಸಭೆ ಕರೆದಿದ್ದರು. ಬಳಿಕ ಯಶವಂತ್ ಸಿನ್ಹಾ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿತ್ತು.ಈ ಹಿನ್ನೆಲೆ ಈ ಬಾರಿ