ಗಾಂಧೀನಗರ : ಕಾಂಗ್ರೆಸ್ ಆಡಳಿತದ ಸಂದರ್ಭದಲ್ಲಿ ಭಯೋತ್ಪಾದನೆ ಉತ್ತುಂಗದಲ್ಲಿತ್ತು. ಭಯೋತ್ಪಾದನೆಯನ್ನು ಟಾರ್ಗೆಟ್ ಮಾಡಿ ಎಂದರೆ, ಆಗಿನ ಕಾಂಗ್ರೆಸ್ ಸರ್ಕಾರ ನನ್ನನ್ನ ಟಾರ್ಗೆಟ್ ಮಾಡಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟೀಕಾಪ್ರಹಾರ ನಡೆಸಿದ್ದಾರೆ.