ಹೈದರಾಬಾದ್ : ತೆಲಂಗಾಣದಲ್ಲಿ ಈ ಬಾರಿ ಅಧಿಕಾರಕ್ಕೆ ಬರಲೇಬೇಕು ಅಂತ ಶಪಥ ತೊಟ್ಟಿರುವ ಕಾಂಗ್ರೆಸ್, ಕರ್ನಾಟಕ ಮಾದರಿ ಗ್ಯಾರಂಟಿ ಬ್ರಹ್ಮಾಸ್ತ್ರ ಪ್ರಯೋಗಿಸಿದೆ. ತೆಲಂಗಾಣದಲ್ಲೂ ಕಾಂಗ್ರೆಸ್ ಸರ್ಕಾರ ನೋಡುವುದು ನನ್ನ ಕನಸು ಎಂದಿರುವ ಸೋನಿಯಾ ಗಾಂಧಿ, 6 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಮಹಾಲಕ್ಷ್ಮಿ ಹೆಸರಿನಲ್ಲಿ ಮಹಿಳೆಯರಿಗೆ 2,500 ಹಾಗೂ 500 ರೂಪಾಯಿಗೆ ಗ್ಯಾಸ್ ಸಿಲಿಂಡರ್, ಮಹಿಳೆಯರಿಗೆ ಫ್ರೀ ಬಸ್, ಕ್ವಿಂಟಾಲ್ ಭತಕ್ಕೆ 500 ಬೋನಸ್, 200 ಯೂನಿಟ್ ಫ್ರೀ ಕರೆಂಟ್, ಮನೆ ಇಲ್ಲದವರಿಗೆ