ರಾಜ್ಯದ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಗಣೇಶ ಹಬ್ಬಕ್ಕೂ ಮುನ್ನವೇ ಸಂಪುಟ ವಿಸ್ತರಣೆಯಾಲಿದೆ ಎಂಬ ವರದಿಗಳು ಕೇಳಿಬರುತ್ತಿವೆ. ದೆಹಲಿಯಲ್ಲಿರುವ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಹೈಕಮಾಂಡ್ ಬಳಿ ಸಚಿವ ಸಂಪುಟ ವಿಸ್ತರಣೆ ಅಂತಿಮ ಅನುಮತಿ ಪಡೆದಿದ್ದಾರೆ. ವಿಧಾನಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ ಉಳಿದಿದ್ದು, ಉಳಿದಿರುವ 3 ಸಚಿವ ಸ್ಥಾನ ತುಂಬುವ ಕೆಲಸದಲ್ಲಿ ಸಿಎಂ ತೊಡಗಿದ್ದಾರೆ. ಆಗಸ್ಟ್ 21ರಂದು