ನವದೆಹಲಿ : ನಾನು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ, ಏಕೆಂದರೆ ಇದು ಕೇವಲ ಪಕ್ಷವಲ್ಲ, ಒಂದು ಆಲೋಚನೆ. ಇದು ದೇಶದ ಅತಿ ಹಳೆಯ ಮತ್ತು ಅತ್ಯಂತ ಪ್ರಜಾಸತ್ತಾತ್ಮಕ ಪಕ್ಷ. ಕಾಂಗ್ರೆಸ್ ಪಕ್ಷ ಇಲ್ಲದೆ ದೇಶ ಉಳಿಯಲು ಸಾಧ್ಯವಿಲ್ಲ ಎಂದು ಭಾವಿಸಿದ್ದಾರೆ ಎಂದು ಕನ್ನಯ್ಯ ಕುಮಾರ್ ಹೇಳಿದ್ದಾರೆ. ಬಿಜೆಪಿಯ ಸಿದ್ಧಾಂತಗಳು ಭಾರತದ ಮೌಲ್ಯಗಳು, ಸಂಸ್ಕೃತಿ, ಇತಿಹಾಸ ಮತ್ತು ಭವಿಷ್ಯವನ್ನು ಹಾಳುಮಾಡುತ್ತಿವೆ. ಕಾಂಗ್ರೆಸ್ 200 ಕ್ಷೇತ್ರಗಳಲ್ಲಿ ಬಿಜೆಪಿ ಜತೆಗೆ ನೇರ ಹಣಾಹಣಿ ನಡೆಸುತ್ತದೆ. ಕಾಂಗ್ರೆಸ್ ಉಳಿಯದಿದ್ದರೆ,