ನವದೆಹಲಿ : ಐದು ರಾಜ್ಯಗಳಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಮುಂಬರುವ ವಿಧಾನಸಭೆ ಚುನಾವಣೆಗಳಲ್ಲಿ ಉತ್ತಮ ಸಾಧನೆ ಮಾಡಲು ಪ್ರಯತ್ನ ಆರಂಭಿಸಿದೆ. ಗುಜರಾತ್ ವಿಧಾನಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಕಾಂಗ್ರೆಸ್ ಹೈಕಮಾಂಡ್ ತನ್ನ ಉನ್ನತ ನಾಯಕರ ಸಭೆ ನಡೆಸಿದೆ.ನವದೆಹಲಿ 10 ಜನಪಥ್ನಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ ನಡೆಯಿತು.ಸಭೆಯಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಎ.ಕೆ ಆ್ಯಂಟನಿ, ಅಜಯ್ ಮಾಕನ್, ದಿಗ್ವಿಜಯ