ನವದೆಹಲಿ: ಮಾಜಿ ವಿತ್ತ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಅವರನ್ನು ಭ್ರಷ್ಟಾಚಾರ ವಿಚಾರದಲ್ಲಿ ಪ್ರಧಾನಿ ಮೋದಿಯವರನ್ನು ಟೀಕಿಸುವುದು ಸರಿಯಲ್ಲ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ ಬೆನ್ನಲ್ಲೇ ಮತ್ತೊಬ್ಬ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಕೂಡಾ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.