ನವದೆಹಲಿ : ನಿಮಗೆ ಧೈರ್ಯವಿದ್ದರೆ ನನ್ನ ವಿರುದ್ಧ ಕೇಸ್ ದಾಖಲಿಸಿ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಚಾಲೆಂಜ್ ಮಾಡಿದ್ದಾರೆ. ದಿಗ್ವಿಜಯ ಸಿಂಗ್ ಅವರು ಮಂಗಳವಾರ ಏರ್ ಸ್ಟ್ರೈಕ್ ನಡೆಸಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಅಲ್ಲದೆ ಪುಲ್ವಾಮಾ ದಾಳಿ ಒಂದು ಘಟನೆ ಆಕ್ಸಿಡೆಂಟ್ ಮಾತ್ರ ಎಂದು ಶಂಕೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. ಇದಕ್ಕೆ ಬಿಜೆಪಿ ನಾಯಕರು ಅವರ ವಿರುದ್ಧ ಕಿಡಿಕಾರಿದ್ದರು. ಈ ವಿಚಾರಕ್ಕೆ