ಪಣಜಿ : ಮುಂದಿನ ವರ್ಷ ಫೆಬ್ರುವರಿಯಲ್ಲಿ ಗೋವಾ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಆಡಳಿತಾರೂಢ ಬಿಜೆಪಿಯನ್ನು ಸೋಲಿಸಲು ಬಿರುಸಿನ ಪ್ರಚಾರ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಪಕ್ಷದ ನಾಯಕರಿಗೆ ಸೂಚಿಸಿದ್ದಾರೆ.