ನವದೆಹಲಿ : ದೇಶದಲ್ಲಿ ಕೊರೊನಾ ಹಾವಳಿ ಹೆಚ್ಚಾದ ಹಿನ್ನಲೆಯಲ್ಲಿ ಮತ್ತೆ ಲಾಕ್ ಡೌನ್ ಮಾಡುವಂತಹ ಪರಿಸ್ಥಿತಿ ಎದುರಾಗಿದೆ. ಇದರಿಂದ ಜನರು ಮತ್ತೆ ಪರದಾಡುವ ಪರಿಸ್ಥಿತಿ ಬರಲಿದೆ.