ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜ್ಯ ರಾಜಕೀಯದ ಕಾವೇರಿದೆ. ಕಾಂಗ್ರೆಸ್ ಹಿರಿಯ ಮುಖಂಡರಲ್ಲೊಬ್ಬರಾದ ಸತೀಶ್ ಜಾರಕಿಹೊಳಿ ಹಾಗೂ ಕೆಲ ದಲಿತ ನಾಯಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ.