ನವದೆಹಲಿ: ಭಾರತೀಯ ಸೇನೆ ಪಾಕ್ ಗಡಿಗೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದನ್ನು ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ನಾಟಕ ಎಂದಿದ್ದಾರೆ. ಸರ್ಜಿಕಲ್ ಸ್ಟ್ರೈಕ್ ಸೇನೆಯ ನಾಟಕವಷ್ಟೇ ಎಂದು ಕಾಂಗ್ರೆಸ್ ನಾಯಕನ ಹೇಳಿಕೆ ನೀಡಿದ್ದು, ಇದಕ್ಕೆ ಆಡಳಿತಾರೂಢ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. 2016 ರ ಸೆಪ್ಟೆಂಬರ್ 28,29 ರಂದು ಭಾರತೀಯ ಸೇನೆ ಪಾಕ್ ಗಡಿಯೊಳಗೆ ನುಗ್ಗಿ ಉಗ್ರರನ್ನು ಸದೆಬಡಿದಿತ್ತು. ಇದರಲ್ಲಿ ಪಾಕ್ ಸೈನಿಕರೂ ಸಾವನ್ನಪ್ಪಿದ್ದರು. ಅದರ ಬಗ್ಗೆ ದೇಶವೇ