ನವದೆಹಲಿ: ಕಾಶ್ಮೀರದಲ್ಲಿ ಉಗ್ರರಿಗಿಂತ ಹೆಚ್ಚು ಭಾರತೀಯ ಸೈನಿಕರು ನಾಗರಿಕರನ್ನೇ ಕೊಲ್ಲುತ್ತಿದೆ ಎಂದು ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ತಪರಾಕಿ ನೀಡಿದೆ.ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಭಾರತೀಯ ಸೈನಿಕರಿಗೆ ಮೇಲಿನಂತೆ ಹೇಳಿಕೆ ನೀಡಿದ್ದರು. ಇನ್ನು, ಇನ್ನೊಬ್ಬ ನಾಯಕ ಸೈಫುದ್ದೀನ್ ಸೋಜ್ ಕಾಶ್ಮೀರ ಜನತೆ ಸ್ವಾತಂತ್ರ್ಯ ಬಯಸುತ್ತಿದ್ದಾರೆ ಎಂದಿದ್ದರು.ಈ ಇಬ್ಬರು ನಾಯಕರ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಹೇಳಿಕೆ ನೀಡಬೇಕು ಎಂದು