ನವದೆಹಲಿ : ಕಾಂಗ್ರೆಸ್ ಸಂಸದರ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳುವುದರ ಮೂಲಕ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಕ್ಷೇತ್ರ ಕಾಂಗ್ರೆಸ್ ನ ಪಾಲಾಗುವುದು ಖಚಿತ ಎನ್ನಲಾಗಿದೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ಹಾಲಿ ಸಂಸದರಿಗೆ ಟಿಕೆಟ್ ತಪ್ಪಿಸಬೇಡಿ ಎಂದಿದ್ದೇನೆ. ವರಿಷ್ಠರಿಗೆ ಹಾಲಿ ಸಂಸದರಿಗೆ ಟಿಕೆಟ್ ನೀಡುವ ಬಗ್ಗೆ ಮಾತನಾಡಿದ್ದೇನೆ. ಸ್ಕ್ರೀನಿಂಗ್ ಸಮಿತಿ ಅಜೆಂಡಾ ಗೊತ್ತಿಲ್ಲ. ರಾಜ್ಯದಿಂದ ಪಟ್ಟಿ ಬಂದಿದೆ ಆ ಪಟ್ಟಿ ಆಧರಿಸಿ