ಕಾಂಗ್ರೆಸ್ ಪಕ್ಷ ಯಾವತ್ತೂ ಭ್ರಷ್ಟಾಚಾರದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿ.ಎಂ.ಶ್ರೀಧರನ್ ನೇತೃತ್ವದಲ್ಲಿ ಒಂದು ತಿಂಗಳಿನಿಂದ ನಡೆಯುತ್ತಿರುವ ಜನಪಕ್ಷ ಯಾತ್ರೆ ಜಾಥಾದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡ ರಾಹುಲ್, ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರ ವಿರೋಧಿಯಾಗಿದೆ. ಪಕ್ಷದ ಮುಖಂಡರು ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದು ಸಾಬೀತಾದಲ್ಲಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಸೋಲಾರ್ ಹಗರಣದಲ್ಲಿ