ನವದೆಹಲಿ :-ಕಾಂಗ್ರೆಸ್ ನಾಯಕರು ಮತ್ತು ಅವರ ನೈತಿಕತೆಗೆ ಯಾವುದೇ ಗ್ಯಾರಂಟಿ ಇಲ್ಲ. ಆದರೂ ಅವರು ಮೋದಿಯವರ ಗ್ಯಾರಂಟಿಗಳನ್ನು ಪ್ರಶ್ನಿಸಲು ಬಯಸುತ್ತಾರೆ. ಕಾಂಗ್ರೆಸ್ ಮೇಲೆ ದೇಶ ಏಕೆ ಕೋಪಗೊಂಡಿತು? ಜನರಿಗೆ ಯಾಕೆ ಇಷ್ಟೊಂದು ಕೋಪ ಬಂತು? ನಾನು ಹಾಗೆ ಹೇಳಿದ್ದರಿಂದ ಅಲ್ಲ. ಅವರು ಬಿತ್ತಿದ ಫಲ ಅದು ಎಂದು ಜಮ್ಮು-ಕಾಶ್ಮೀರ ವಿಚಾರದಲ್ಲಿ ನೆಹರು ಅವರು ಮಾಡಿದ ವಿಚಾರವನ್ನು ಎತ್ತಿಹಿಡಿದು ಕಾಂಗ್ರೆಸ್ ವಿರುದ್ದ ಆಕ್ರೋಶ ಹೊರಹಾಕಿದರು.ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ