ಉದಯಪುರ: ‘ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಕಾರ್ಯನಿರ್ವಹಣೆ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೆ ಸಂದೇಹವಿದೆ. ಹೀಗಾಗಿ 2024ರ ಚುನಾವಣೆ ಪ್ರಣಾಳಿಕೆಯಲ್ಲಿ ಈ ಹಿಂದಿನ ಮತಪತ್ರ ಪದ್ಧತಿ ಜಾರಿಗೆ ತರುವ ಭರವಸೆಯನ್ನು ಮುಂದಿನ ಚುನಾವಣೆಯಲ್ಲಿ ನೀಡುವ ಸಂಬಂಧ ಪಕ್ಷ ನಿರ್ಣಯ ಕೈಗೊಳ್ಳಲಿದೆ’ ಎಂದು ಹಿರಿಯ ಕಾಂಗ್ರೆಸ್ ನಾಯಕ ಪೃಥ್ವೀರಾಜ್ ಚವಾಣ್ ಹೇಳಿದ್ದಾರೆ. ಕಾಂಗ್ರೆಸ್ ಚಿಂತನ ಶಿಬಿರದ ವೇಳೆ ರಾಜಕೀಯ ವ್ಯವಹಾರದ ಸಮಿತಿ ಸಭೆಯಲ್ಲಿ ಇವಿಎಂ ಬಗ್ಗೆ ವಿಷಯ ಪ್ರಸ್ತಾಪಿಸಿದ ಚವಾಣ್, ‘ಇವಿಎಂ ಬಳಸಿ