ನವದೆಹಲಿ : ಬಿಜೆಪಿಗಿಂತ ಮೊದಲೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು. ನವದೆಹಲಿಯಲ್ಲಿ ಶುಕ್ರವಾರ ಮಲ್ಲಿಕಾರ್ಜುನ ಮನೆಯಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಅವರು, ರಾಹುಲ್ ಗಾಂಧಿ ಭಾರತ್ ಜೋಡೋ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಬರುತ್ತಿದ್ದಾರೆ. ಹಾಗಾಗಿ ರಾಹುಲ್ ಭೇಟಿ ವಿಚಾರದ ಬಗ್ಗೆ ಚರ್ಚೆ ಮಾಡಿದ್ದೇವೆ.ಮಹಾತ್ಮ ಗಾಂಧಿ ಭೇಟಿ ನೀಡಿದ್ದ ಜಾಗಕ್ಕೆ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ಟಿಕೆಟ್ ವಿಚಾರ ಎಲ್ಲವೂ