ನವದೆಹಲಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ಕರ್ನಾಟಕ ಚುನಾವಣೆ ರಾಜ್ಯ ನಾಯಕರ ಜೊತೆ ಸಭೆ ನಡೆಸಿದ್ದಾರೆ.ಮುಂದಿನ 75 ದಿನಗಳಲ್ಲಿ ಏನೇನು ಮಾಡಬೇಕು? ಸರ್ಕಾರದ ವಿರುದ್ಧ ಯಾವರೀತಿ ಹೋರಾಟ ನಡೆಸಬೇಕು ಎಂಬ ಬಗ್ಗೆ ರಣತಂತ್ರ ರೂಪಿಸಿದ್ದಾರೆ. ಪ್ರಮುಖವಾಗಿ ನೀರಾವರಿ ವಿಚಾರ, ಸರ್ಕಾರದ ವಿರುದ್ಧದ ಕಮೀಷನ್ ಆರೋಪ ಮುಂದಿಟ್ಟುಕೊಂಡು ಜನರ ಬಳಿ ಹೋಗಲು ತೀರ್ಮಾನಿಸಲಾಗಿದೆ. * ಮುಂದಿನ 75 ದಿನ ರಾಜ್ಯದಲ್ಲಿ ಸರಣಿ ಕಾರ್ಯಕ್ರಮ * ಡಿಸೆಂಬರ್ 30 – ವಿಜಯಪುರದಲ್ಲಿ