ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್ ಮುಖಂಡ ನವಜ್ಯೋತ್ ಸಿಂಗ್ ಸಿದು 34 ವರ್ಷ ಹಿಂದಿನ ಹಲ್ಲೆ ಪ್ರಕರಣದಲ್ಲಿ 1 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.