ದೇಶದಲ್ಲಿ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯ ಕುರಿತಂತೆ ಪ್ರಧಾನಿ ಮೋದಿ ಮೌನವಹಿಸಿರುವುದನ್ನು ಪ್ರಶ್ನಿಸಿದ ಕಾಂಗ್ರೆಸ್ ಮುಖಂಡ ಅಮರಿಂದರ್ ಸಿಂಗ್, ವಿಶ್ವಶಕ್ತಿಯಾಗಿ ಹೊರಹೊಮ್ಮಲಿರುವ ಭಾರತದಲ್ಲಿ ಸಮುದಾಯಗಳನ್ನು ವಿಭಜಿಸುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ. ದಲಿತ ಸಮುದಾಯದ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳನ್ನು ತೀವ್ರವಾಗಿ ಖಂಡಿಸಿದ ಅವರು, ಇಂತಹ ಘಟನೆಗಳು ದೇಶಕ್ಕೆ ಮಾರಕವಾಗುತ್ತವೆ ಎಂದು ಅಭಿಪ್ರಾಯಪಟ್ಟರು. ಈಗಾಗಲೇ ಭಾರತದ ನೆರೆಹೊರೆಯಲ್ಲಿ ಅನೇಕ ಶತ್ರುಗಳು ಭಾರತವನ್ನು ದುರ್ಬಲಗೊಳಿಸುವ ಸಂಚು ರೂಪಿಸುತ್ತಿವೆ. ದೇಶದಲ್ಲಿ