ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಎರಡು ವರ್ಷಗಳ ಅಧಿಕಾರ ಪೂರ್ಣಗೊಳಿಸಿದ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮಕ್ಕೆ ಪನಾಮಾ ಪೇಪರ್ಸ್ನಲ್ಲಿ ಕಪ್ಪುಹಣ ಹೊಂದಿದವರ ಪಟ್ಟಿಯಲ್ಲಿರುವ ಅಮಿತಾಬ್ ಬಚ್ಚನ್ ಅವರಿಗೆ ಕಾರ್ಯಕ್ರಮವನ್ನು ನಡೆಸಿಕೊಡುವ ಬಗ್ಗೆ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸಿದೆ.