ನವದೆಹಲಿ: ಸದಾ ಪ್ರಧಾನಿ ಮೋದಿಯೆಂದರೆ ಕಿಡಿಕಾರುವ ಕಾಂಗ್ರೆಸ್ ಇದೀಗ ಈ ವಿಷಯಕ್ಕೆ ಪ್ರಧಾನಿ ಜತೆ ರಾಜಿಗೆ ನೀಡಲು ಸಿದ್ಧ ಎಂದಿದ್ದಾರೆ. ಅದು ರಾಷ್ಟ್ರಪತಿ ಚುನಾವಣೆಗೆ. ರಾಷ್ಟ್ರಪತಿ ಚುನಾವಣೆಗೆ ಕಾಂಗ್ರೆಸ್ ಇತರ ಪಕ್ಷಗಳ ಜತೆಗೆ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮಾತುಕತೆಯಲ್ಲಿ ತೊಡಗಿದೆ. ಪ್ರಮುಖ ವಿಪಕ್ಷ ನಾಯಕರು ಕಾಂಗ್ರೆಸ್ ಜತೆ ಸಂಪರ್ಕದಲ್ಲಿದೆ.ಹೀಗಾಗಿ ಬಿಜೆಪಿ ಇನ್ನೊಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ರಾಷ್ಟ್ರಪತಿ ಹುದ್ದೆಗೆ ಪೈಪೋಟಿ ನಡೆಯಲಿದೆ. ಒಂದು ವೇಳೆ ಪ್ರಧಾನಿ ಮೋದಿ ಎಲ್ಲರೂ ಒಪ್ಪುವಂತಹ