ನವದೆಹಲಿ : ದೇಶದ ನಾಲ್ಕು ರಾಜ್ಯಗಳ ಐದು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಗಳ ಫಲಿತಾಂಶ ಹೊರಬಿದ್ದಿದೆ. ಮಹಾರಾಷ್ಟ್ರದ ಕಸ್ಬಾ ಉಪಚುನಾವಣೆಯಲ್ಲಿ ಅಘಾಡಿ ಕೂಟದ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದು, ಶಿಂಧೇ ನೇತೃತ್ವದ ಮಹಾರಾಷ್ಟ್ರ ಸರ್ಕಾರ ತೀವ್ರ ಮುಖಭಂಗ ಅನುಭವಿಸಿದೆ. ಕಳೆದ 25 ವರ್ಷಗಳಿಂದ ಈ ಕ್ಷೇತ್ರ ಬಿಜೆಪಿ ವಶದಲ್ಲಿಯೇ ಇತ್ತು. ಚಿಂದ್ವಾಡವನ್ನು ಮಾತ್ರ ಬಿಜೆಪಿ ಉಳಿಸಿಕೊಳ್ಳುವಲ್ಲಿ ಸಫಲವಾಗಿದೆ. ಪಶ್ಚಿಮ ಬಂಗಾಳದ ಸಾಗರ್ದಿಘೀ ಕ್ಷೇತ್ರದಲ್ಲಿ ಅಚ್ಚರಿಯ ಫಲಿತಾಂಶ ಹೊರಬಿದ್ದಿದೆ.ಟಿಎಂಸಿ-ಬಿಜೆಪಿ ಕಾದಾಟದಲ್ಲಿ ಕಾಂಗ್ರೆಸ್ ಅಭ್ಯರ್ಥಿ