ನವದೆಹಲಿ : ರಾಹುಲ್ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಎಂದಿಗೂ ಉದ್ಧಾರವಾಗದು ಎಂದು ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳಿದ್ದಾರೆ. ಗುಲಾಂ ನಬಿ ಆಜಾದ್ ತಮ್ಮ ರಾಜಕೀಯ ಜೀವನದ ಬಗ್ಗೆ ಬರೆದಿರುವ ‘ಆಜಾದ್’ ಕೃತಿಯಲ್ಲಿಯೂ ರಾಹುಲ್ ಗಾಂಧಿ ನಾಯಕತ್ವವನ್ನು ಟೀಕಿಸಿದ್ದಾರೆ.ರಾಹುಲ್ ಗಾಂಧಿ ನಾಯಕನೇ ಅಲ್ಲ. ಅವರಿಗೆ ಜನ ಬೆಂಬಲವಿಲ್ಲ. ಬಾಯಿ ಮುಚ್ಚಿ ಕುಳಿತವರಿಗೆ ಮಾತ್ರ ಪಕ್ಷದಲ್ಲಿ ಸ್ಥಾನ ಎಂದು ಟೀಕಿಸಿದ್ದಾರೆ.ನಾನು ಸೇರಿದಂತೆ ಇಂದು ಹಲವು ಹಿರಿಯ