ನವದೆಹಲಿ : ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ.ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾದ ನಂತರ ಗೆಹ್ಲೋಟ್ ಈ ಹೇಳಿಕೆ ನೀಡಿದ್ದಾರೆ.ನಾನು ಕೊಚ್ಚಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ (ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ) ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮನವಿ ಮಾಡಿದ್ದೇನೆ. ಅವರು ಒಪ್ಪಿಕೊಳ್ಳದಿದ್ದಾಗ ನಾನು ಸ್ಪರ್ಧಿಸುತ್ತೇನೆ ಎಂದು ಹೇಳಿದ್ದೆ. ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದ್ದರಿಂದ ನಾನು ಚುನಾವಣೆಯಲ್ಲಿ