ನವದೆಹಲಿ: ಹಿಂದೊಮ್ಮೆ ಪಕೋಡಾ ಮಾರುವುದೂ ಒಂದು ಉದ್ಯೋಗವೇ ಎಂದಾಗ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಪ್ರಧಾನಿ ಮೋದಿಯನ್ನು ಹಿಗ್ಗಾಮುಗ್ಗಾ ಟೀಕಿಸಿದ್ದವು. ಆದರೆ ಇದೇ ಉದ್ಯೋಗ ಇದೀಗ ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಬಾಳಿಗೆ ಬೆಳಕಾಗಿದೆಯಂತೆ!ಮೋದಿ ತವರೂರು ಗುಜರಾತ್ ನಿವಾಸಿಯಾಗಿರುವ ನಾರಾಯಣ್ ಭಾಯ್ ರಜಪೂತ್ ಕಾಂಗ್ರೆಸ್ ಕಾರ್ಯಕರ್ತ. ಹಿಂದಿ ಸಾಹಿತ್ಯದಲ್ಲಿ ಪದವಿ ಪಡೆದ ಇವರು ಪಕೋಡಾ ಮಾರುವುದನ್ನೇ ಉದ್ಯೋಗ ಮಾಡಿಕೊಂಡಿದ್ದಾರೆ. ಇದೀಗ ರಾಜ್ಯಾದ್ಯಂತ ಒಟ್ಟು 35 ಪಕೋಡಾ ಸೆಂಟರ್ ಗಳು ಇವರ ಒಡೆತನಲ್ಲಿವೆಯಂತೆ! ಈ ಬಗ್ಗೆ