ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆ ಟಿಕೆಟ್ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.