ಬೆಂಗಳೂರು : ಸೇವೆಗೆ ಅವಕಾಶ ನೀಡುತ್ತಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ.ಸುಧಾಕರ ವಿಶ್ವಾಸ ವ್ಯಕ್ತಪಡಿಸಿದರು. ಹಾನಗಲ್ಲ ಜನತೆ 5 ವರ್ಷದ ಅವಧಿಗೆ ಬಿಜೆಪಿಗೆ ಮತ ನೀಡಿದ್ದಾರೆ. ಆದರೆ ದಿ.ಸಿ.ಎಂ.ಉದಾಸಿ ಅವರ ಅಗಲಿಕೆಯಿಂದ ತೆರವಾದ ಸ್ಥಾನಕ್ಕೆ ಮತ್ತೆ ಚುನಾವಣೆ ಎದುರಾಗಿದ್ದು, ತಾಲೂಕಿನ ಪ್ರಜ್ಞಾವಂತ ಮತದಾರರು ಬಿಜೆಪಿಯನ್ನೇ ಆಯ್ಕೆ ಮಾಡಿ ಪೂರ್ಣಾವಧಿ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾವೇರಿ ಜಿಲ್ಲೆಯ ಆರೋಗ್ಯ ಕ್ಷೇತ್ರಕ್ಕೆ ನಮ್ಮ ಸರ್ಕಾರ ಅಪಾರ ಕೊಡುಗೆ