ಪಾಟ್ನಾ : ಬಿಹಾರದ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ತನ್ನ ಸಹೋದ್ಯೋಗಿಯ ಪತ್ನಿಯ ಮೇಲೆ ಮಾನಭಂಗ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಸಂತ್ರಸ್ತೆ ಕೂಡ ಪೊಲೀಸ್ ಕಾನ್ ಸ್ಟೇಬಲ್ ಆಗಿದ್ದು ಆರೋಪಿ ಆಕೆಯನ್ನು ಹೋಟೆಲ್ ರೂಂಗೆ ಕರೆದು ಇಂತಹ ಕೃತ್ಯ ಎಸಗಿದ್ದಾನೆ ಎಂದು ಸಂತ್ರಸ್ತೆಯ ಪತಿ ಆರೋಪಿ ಕಾನ್ ಸ್ಟೇಬಲ್ ವಿರುದ್ಧ ರಾಜೀವ್ ನಗರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ.ಆದರೆ ವಿಚಾರಣೆಯ ವೇಳೆ