5 ವರ್ಷಗಳ ಕಾಲ ತಂದೆಯೇ 12 ವರ್ಷದ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ವರದಿಯಾಗಿದೆ. ಛತ್ತರ್ಪುರ್ ನಗರದಲ್ಲಿ ಘಟನೆ ನಡೆದಿದ್ದು, ಮಗಳ ಮೇಲೆ ಪತಿ ಅತ್ಯಾಚಾರ ನಡೆಸುತ್ತಿರುವ ವಿಷಯ ತಾಯಿಗೆ ಗೊತ್ತಿದ್ದರೂ ಆಕೆ ಹೀನಕೃತ್ಯಕ್ಕೆ ಅಡ್ಡಿಪಡಿಸಿಲ್ಲ. ಅತ್ಯಾಚಾರ ಎಸಗಲು ಸಹಾಯ ಕೂಡ ಮಾಡಿದ್ದಾಳೆ ಎನ್ನಲಾಗಿದೆ. ಬಾಲಕಿ ಮನೆಯಿಂದ ತಪ್ಪಿಸಿಕೊಂಡು ಬಂದ ಸಂದರ್ಭದಲ್ಲಿ ತಂದೆಯ ಕೃತ್ಯದ ಕುರಿತು ತನ್ನ ಸಂಬಂಧಿಯೊಬ್ಬರ ಬಳಿ ಹೇಳಿಕೊಂಡಿದ್ದಾಳೆ. ಈ ವಿಚಾರ